International Journal For Multidisciplinary Research

E-ISSN: 2582-2160     Impact Factor: 9.24

A Widely Indexed Open Access Peer Reviewed Multidisciplinary Bi-monthly Scholarly International Journal

Call for Paper Volume 8, Issue 5 (September-October 2026) Submit your research before last 3 days of October to publish your research paper in the issue of September-October.

ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಅನುಷ್ಟಾನದಲ್ಲಿ ಸಾಹಿತ್ಯ ಪರಿಷತ್‌ ಪಾತ್ರ

Author(s) ಡಾ. ಲೋಕೇಶ ಎಂ ಆರ್
Country India
Abstract ಕರ್ನಾಟಕದಲ್ಲಿ ಶಾಲಾ ಮತ್ತು ಉನ್ನತ ಶಿಕ್ಷಣದಲ್ಲಿ ಪ್ರವೇಶಾತಿಯನ್ನು ಹೆಚ್ಚಿಸಲು, ಗುಣಮಟ್ಟವನ್ನು ಉತ್ತಮಪಡಿಸಿ, ಸುಧಾರಿತ ಗುಣಮಟ್ಟದ ಶಿಕ್ಷಣದ ಲಭ್ಯತೆಯನ್ನು ಎಲ್ಲರಿಗೂ ನೀಡುವ ಮೂಲಕ ಶಿಕ್ಷಣವನ್ನು ವಿಸ್ತರಿಸಲು, ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಅರಿವನ್ನು ಮೂಡಿಸುವುದು. ಕೌಶಲ್ಯ ಹಾಗೂ ವೃತ್ತಿ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳ ಉದ್ಯೋಗಾರ್ಹತೆಯನ್ನು ಹೆಚ್ಚಿಸುವುದು ಮತ್ತು ನೈತಿಕ ಶಿಕ್ಷಣವನ್ನು ನೀಡುವ ಮೂಲಕ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವುದು - ಶಿಕ್ಷಣದ ಈ ಪ್ರಮುಖ ಗುರಿಗಳನ್ನು ಸಾಧಿಸಲು, ಶಾಲಾ ಮತ್ತು ಉನ್ನತ ಶಿಕ್ಷಣವನ್ನು ಜಾಗರೂಕತೆಯಿಂದ ಪರಿಶೀಲಿಸಿ ಸೂಕ್ತ ನೀತಿಗಳನ್ನು ಶಿಫಾರಸ್ಸು ಮಾಡಲು ಒಂದು ಆಯೋಗವನ್ನು ರಚಿಸಲು ಕರ್ನಾಟಕ ರಾಜ್ಯ ಸರ್ಕಾರ ತೀರ್ಮಾನಿಸಿ ಕೈಗೊಂಡ ಕ್ರಮಗಳ ಸಾರಾಂಶವನ್ನು ಈ ಲೇಖನ ತಿಳಿಸುವುದು
Keywords ಶಿಕ್ಷಣ ನೀತಿ, ಕೌಶಲ್ಯ ಹಾಗೂ ವೃತ್ತಿ ತರಬೇತಿ, ರಾಜ್ಯ ಶಿಕ್ಷಣ ನೀತಿ, ಸಾಹಿತ್ಯ ಪರಿಷತ್‌, ಕನ್ನಡ ಸಾಹಿತ್ಯ
Published In Volume 6, Issue 3, May-June 2024
Published On 2024-05-10

Share this